Versions
KNV ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
ERVKN ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೂ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೊ ಮತ್ತೆ ಸಿಕ್ಕಿದ್ದಾನೆ’ ಅಂದನು.”