Versions
KNV ಹಕಲ್ಯನ ಮಗನಾದ ನೆಹೆವಿಾಯನ ಮಾತುಗಳು. ಇಪ್ಪತ್ತನೇ ವರುಷದ ಕಿಸ್ಲೇವ್ ತಿಂಗಳಲ್ಲಿ ನಾನು ಶೂಷನ್ ಅರಮನೆಯಲ್ಲಿ ರುವಾಗ ಏನಾಯಿತಂದರೆ, ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯೂ ಯೆಹೂದದಲ್ಲಿದ್ದ ಕೆಲವರು ಬಂದರು.
ERVKN ಇವು ನೆಹೆಮೀಯನ ಮಾತುಗಳು; ನೆಹೆಮೀಯನು ಹಕಲ್ಯನ ಮಗ. ಕಿಸ್ಲೇವ್ ತಿಂಗಳಿನಲ್ಲಿ ರಾಜಧಾನಿಯಾದ ಶೂಷನ್ನಲ್ಲಿ ನಾನು ಇದ್ದೆನು. ಅದು ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷವಾಗಿತ್ತು.
IRVKN {ನೆಹೆಮೀಯನ ಪ್ರಾರ್ಥನೆ} PS ಹಕಲ್ಯನ ಮಗನಾದ ನೆಹೆಮೀಯನ ಚರಿತ್ರೆ: ಇಪ್ಪತ್ತನೆಯ ವರ್ಷದ ಮಾರ್ಗಶಿರ್ಷ ಮಾಸದಲ್ಲಿ * ಮಾರ್ಗಶಿರ್ಷ ಮಾಸದಲ್ಲಿ ಖಿಸ್ಲೆವ್ ಅಥವಾ “ಕಿಸ್ಲೇವ್” ತಿಂಗಳು ಬಾಬಿಲೋನಿಯನ್ ಕ್ಯಾಲೆಂಡರ್ನ ಒಂಬತ್ತನೆಯ ತಿಂಗಳಾಗಿದೆ, ಇದು ಹೀಬ್ರೂ ಕ್ಯಾಲೆಂಡರ್ನಲ್ಲಿ ನವೆಂಬರ್ ಮಧ್ಯದಿಂದ ಡಿಸೆಂಬರ್ ಮಧ್ಯದವರೆಗಿನ ಕಾಲಾವಧಿಯಾಗಿದೆ. ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ, † ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ, ಪಾರಸಿಯ ಸಾಮ್ರಾಜ್ಯದ ಅರಸನಾಗಿದ್ದ ಮೊದಲನೆಯ ಅರ್ತಷಸ್ತನ ಆಳ್ವಿಕೆಯಲ್ಲಿ ಅಂದರೆ ಕ್ರಿ.ಪೂ. 465-425 ವರ್ಷಗಳಲ್ಲಿ, ನೆಹೆಮೀಯನು ಎಲಾಮ್ ದೇಶದ ರಾಜಧಾನಿಯಾದ ಶೂಷನ್ ಪಟ್ಟಣದ ಅರಮನೆಯಲ್ಲಿ ವಾಸಿಸುತ್ತಿದ್ದನು.