Versions
KNV ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
ERVKN ಜೆರುಬ್ಬಾಬೆಲ್ ಮತ್ತು ನೆಹೆಮೀಯನ ಕಾಲದಲ್ಲಿ ಇಸ್ರೇಲರೆಲ್ಲರೂ ಗಾಯಕರಿಗೆ ಮತ್ತು ದ್ವಾರಪಾಲಕರಿಗೆ ಅನುದಿನ ಅಗತ್ಯವಾದವುಗಳನ್ನು ಒದಗಿಸಿಕೊಟ್ಟರು. ಇತರ ಲೇವಿಯರಿಗೋಸ್ಕರವಾಗಿಯೂ ಜನರು ಹಣವನ್ನು ಪ್ರತ್ಯೇಕವಾಗಿಟ್ಟರು. ಲೇವಿಯರೂ ಸಹ ಆರೋನನ ವಂಶದ ಯಾಜಕರಿಗಾಗಿ ಹಣವನ್ನು ಪ್ರತ್ಯೇಕವಾಗಿಟ್ಟರು.