Versions
KNV ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
ERVKN ಇಸ್ರೇಲರು ಓಗನನ್ನೂ ಅವನ ಸೈನ್ಯವನ್ನೂ ಸೋಲಿಸಿದರು. ಅವರು ಅವನನ್ನೂ ಅವನ ಪುತ್ರರನ್ನೂ ಕೊಂದುಹಾಕಿ ಅವನ ಸೈನ್ಯವನ್ನೆಲ್ಲಾ ನಾಶಮಾಡಿದರು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ. ಇಸ್ರೇಲರು ಅವನ ದೇಶವನ್ನು ವಶಪಡಿಸಿಕೊಂಡರು.
IRVKN ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು. PE