Versions
KNV ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್ ಮಕ್ಕಳನ್ನು ಕಂಡು ದಿಗಿಲು ಪಟ್ಟರು.
ERVKN ಮೋವಾಬ್ಯರು ನಿಜವಾಗಿಯೂ ಬಹಳ ಭಯಗೊಂಡಿದ್ದರು. ಯಾಕೆಂದರೆ ಇಸ್ರೇಲರು ಬಹುಸಂಖ್ಯಾತರಾಗಿದ್ದರು.
IRVKN ಇಸ್ರಾಯೇಲರು ಬಹಳ ಜನವಾಗಿರುವುದರಿಂದ ಮೋವಾಬ್ಯರು ಬಹಳ ಭಯಪಟ್ಟು ಹೆದರಿದರು. PEPS