Versions
KNV ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?
ERVKN ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು? ನನ್ನ ವೈರಿಗಳು ಇನ್ನೆಷ್ಟುಕಾಲ ನನ್ನ ಮೇಲೆ ಜಯಗಳಿಸಬೇಕು?