Versions
KNV ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.
ERVKN ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.