Versions
KNV ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
ERVKN ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು.