Bible Versions
Bible Books

Titus 2:2 (ERVEN) Easy to Read - English

Versions

KNV   ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು.
ERVKN   ವೃದ್ಧರಾದವರು, ಜಿತೇಂದ್ರಿಯರೂ ಗಂಭೀರ ಸ್ವಭಾವದವರೂ ವಿವೇಕವುಳ್ಳವರೂ ಆಗಿರಬೇಕೆಂದು ತಿಳಿಸು. ಅವರು ತಮ್ಮ ನಂಬಿಕೆಯಲ್ಲಿ, ಪ್ರೀತಿಯಲ್ಲಿ ಮತ್ತು ತಾಳ್ಮೆಯಲ್ಲಿ ಬಲವಾಗಿರಬೇಕೆಂದು ತಿಳಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us