Bible Versions
Bible Books

Acts 10:4 (ERVEN) Easy to Read - English

Versions

KNV   ಅವನು ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
ERVKN   ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ದೇವದೂತನು ಅವನಿಗೆ “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.
IRVKN   ಅವನು ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us