Versions
KNV ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು.
ERVKN ಕೊರ್ನೇಲಿಯನು ಈ ಮೂವರಿಗೆ ಪ್ರತಿಯೊಂದನ್ನೂ ವಿವರಿಸಿದನು. ಬಳಿಕ ಅವರನ್ನು ಜೊಪ್ಪಕ್ಕೆ ಕಳುಹಿಸಿದನು.
IRVKN ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರವಾಗಿ ಹೇಳಿ, ಅವರನ್ನು ಯೊಪ್ಪ ಎಂಬ ಪಟ್ಟಣಕ್ಕೆ ಕಳುಹಿಸಿದನು. PS