Bible Versions
Bible Books

Acts 13:14 (ERVEN) Easy to Read - English

Versions

KNV   ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
ERVKN   ಅವರು ತಮ್ಮ ಪ್ರಯಾಣವನ್ನು ಪೆರ್ಗದಿಂದ ಮುಂದುವರಿಸಿ, ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಹೋದರು. ಅವರು ಅಂತಿಯೋಕ್ಯಕ್ಕೆ ಸಬ್ಬತ್ ದಿನದಂದು ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
IRVKN   ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us