Bible Versions
Bible Books

Acts 14:5 (ERVEN) Easy to Read - English

Versions

KNV   ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
ERVKN   ಯೆಹೂದ್ಯರಲ್ಲದವರಲ್ಲಿ ಮತ್ತು ಯೆಹೂದ್ಯರಲ್ಲಿ ಕೆಲವರು ತಮ್ಮ ನಾಯಕರೊಡನೆ ಸೇರಿಕೊಂಡು ಪೌಲ ಬಾರ್ನಬರನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು.
IRVKN   ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us