Versions
KNV ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
ERVKN ಹೀಗಿರಲಾಗಿ, ಯೆಹೂದ್ಯರಲ್ಲದ ಸಹೋದರರ ಹೆಗಲ ಮೇಲೆ ಭಾರವಾದ ಹೊರೆಯನ್ನು ಯಾಕೆ ಹೊರಿಸುತ್ತೀರಿ? ನೀವು ದೇವರನ್ನು ಸಿಟ್ಟಿಗೆಬ್ಬಿಸಲು ಪ್ರಯತ್ನಿಸುತ್ತಿದ್ದೀರಾ? ನಮಗಾಗಲಿ ನಮ್ಮ ಪಿತೃಗಳಿಗಾಗಲಿ ಈ ಹೊರೆಯನ್ನು ಹೊರವಷ್ಟು ಶಕ್ತಿ ಇರಲಿಲ್ಲ!
IRVKN ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?