Bible Versions
Bible Books

Acts 15:5 (ERVEN) Easy to Read - English

Versions

KNV   ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
ERVKN   ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳಲ್ಲಿ ಕೆಲವರು ಫರಿಸಾಯರ ಗುಂಪಿಗೆ ಸೇರಿದವರಾಗಿದ್ದರು. ಅವರು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದ ವಿಶ್ವಾಸಿಗಳು ಸುನ್ನತಿ ಮಾಡಿಸಿಕೊಳ್ಳಬೇಕು. ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ನಾವು ಅವರಿಗೆ ಹೇಳಬೇಕು!” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us