Versions
KNV ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
ERVKN ಹೀಗೆ ಆಕೆ ಅನೇಕ ದಿನಗಳವರೆಗೆ ಮಾಡಿದಳು. ಇದರಿಂದ ಬೇಸರಗೊಂಡ ಪೌಲನು ಹಿಂತಿರುಗಿ, ಆ ಆತ್ಮಕ್ಕೆ, “ಅವಳನ್ನು ಬಿಟ್ಟು ಹೋಗಬೇಕೆಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ!” ಎಂದು ಹೇಳಿದನು. ಆ ಕೂಡಲೇ ಆ ಆತ್ಮವು ಹೊರಬಂದಿತು.
IRVKN ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು. PEPS