Versions
KNV ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
ERVKN ನಿಷಿದ್ಧ ಕಾರ್ಯಗಳನ್ನು ಮಾಡುವಂತೆ ಇವರು ಜನರಿಗೆ ಹೇಳುತ್ತಿದ್ದಾರೆ. ರೋಮ್ ಪ್ರಜೆಗಳಾಗಿರುವ ನಾವು ಅಂಥ ಕಾರ್ಯಗಳನ್ನು ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.
IRVKN ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ” ಅಂದರು.