Versions
KNV ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
ERVKN ಸೆರೆಮನೆಯ ಅಧಿಕಾರಿಯು ಒಬ್ಬನಿಗೆ ದೀಪವನ್ನು ತರಬೇಕೆಂದು ಹೇಳಿದನು. ಬಳಿಕ ಅವನು ಒಳಗೆ ಓಡಿಹೋದನು. ಅವನು ನಡುಗುತ್ತಾ ಪೌಲ ಸೀಲರ ಮುಂದೆ ಕುಸಿದುಬಿದ್ದನು.
IRVKN ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು.