Bible Versions
Bible Books

Acts 16:40 (ERVEN) Easy to Read - English

Versions

KNV   ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
ERVKN   ಆದರೆ ಪೌಲ ಸೀಲರು ಸೆರೆಮನೆಯಿಂದ ಹೊರಟು ಲಿಡಿಯಾಳ ಮನೆಗೆ ಹೋದರು. ಅಲ್ಲಿ ಅವರು ಕೆಲವು ವಿಶ್ವಾಸಿಗಳನ್ನು ಕಂಡು ಅವರನ್ನು ಸಂತೈಸಿದರು. ಬಳಿಕ ಪೌಲ ಸೀಲರು ಅಲ್ಲಿಂದ ಹೊರಟು ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us