Bible Versions
Bible Books

Acts 18:26 (ERVEN) Easy to Read - English

Versions

KNV   ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
ERVKN   ಅಪೊಲ್ಲೋಸನು ಸಭಾಮಂದಿರದಲ್ಲಿ ಬಹು ಧೈರ್ಯವಾಗಿ ಮಾಡಿದ ಉಪದೇಶವನ್ನು ಕೇಳಿದ ಪ್ರಿಸ್ಕಿಲ್ಲ ಮತ್ತು ಅಕ್ವಿಲ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ, ದೇವರ ಮಾರ್ಗವನ್ನು ಆಳವಾಗಿ ಗ್ರಹಿಸಿಕೊಳ್ಳಲು ನೆರವು ನೀಡಿದರು.
IRVKN   ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us