Bible Versions
Bible Books

Acts 18:5 (ERVEN) Easy to Read - English

Versions

KNV   ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
ERVKN   ಕೊರಿಂಥದಲ್ಲಿದ್ದ ಪೌಲನ ಬಳಿಗೆ ಸೀಲ ತಿಮೊಥೆಯರು ಮಕೆದೋನಿಯದಿಂದ ಬಂದರು. ಅನಂತರ, ಜನರಿಗೆ ಸುವಾರ್ತೆಯನ್ನು ತಿಳಿಸುವುದರಲ್ಲೇ ಪೌಲನು ತನ್ನ ಸಮಯವನ್ನೆಲ್ಲ ಕಳೆದನು. ಯೇಸುವೇ ಕ್ರಿಸ್ತನೆಂಬುದನ್ನು ಅವನು ಯೆಹೂದ್ಯರಿಗೆ ತೋರಿಸಿಕೊಟ್ಟನು.
IRVKN   ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us