Bible Versions
Bible Books

Acts 19:32 (ERVEN) Easy to Read - English

Versions

KNV   ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
ERVKN   ಕೆಲವು ಜನರು ಒಂದು ವಿಷಯದ ಬಗ್ಗೆ ಬೊಬ್ಬೆ ಹಾಕುತ್ತಿದ್ದರೆ, ಉಳಿದ ಜನರು ಬೇರೆ ವಿಷಯಗಳ ಬಗ್ಗೆ ಕೂಗಾಡುತ್ತಿದ್ದರು. ಸಭೆಯು ಬಹಳ ಗಲಿಬಿಲಿಗೊಳಗಾಯಿತು. ತಾವು ಅಲ್ಲಿಗೆ ಯಾಕೆ ಬಂದಿದ್ದೇವೆ ಎಂಬುದೇ ಅನೇಕ ಜನರಿಗೆ ತಿಳಿದಿರಲಿಲ್ಲ.
IRVKN   ಜನಸಮೂಹದಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us