Bible Versions
Bible Books

Acts 21:26 (ERVEN) Easy to Read - English

Versions

KNV   ಆಗ ಪೌಲನು ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.
ERVKN   ಆಗ ಪೌಲನು ನಾಲ್ಕುಮಂದಿಯನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಮರುದಿನ ಪೌಲನು, ಶುದ್ಧಾಚಾರದ ವ್ರತದಲ್ಲಿ ಭಾಗವಹಿಸಿದನು. ಬಳಿಕ ಅವನು ದೇವಾಲಯಕ್ಕೆ ಹೋಗಿ ಶುದ್ಧಾಚಾರದ ಸಂಪ್ರದಾಯ ಮುಗಿಯುವ ದಿನವನ್ನು ಪ್ರಕಟಿಸಿದನು. ಕೊನೆಯ ದಿನದಲ್ಲಿ ಪ್ರತಿಯೊಬ್ಬ ವ್ಯಕ್ತಿಗಾಗಿಯೂ ಯಜ್ಞವನ್ನರ್ಪಿಸಬೇಕಾಗಿತ್ತು.
IRVKN   ಆಗ ಪೌಲನು ಮರುದಿನ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us