Versions
KNV ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು.
ERVKN ”ದಮಸ್ಕದಲ್ಲಿ ಅನನೀಯ ಎಂಬುವನು ನನ್ನ ಬಳಿಗೆ ಬಂದನು. ಅನನೀಯನು ಧಾರ್ಮಿಕ ವ್ಯಕ್ತಿಯಾಗಿದ್ದನು. ಅವನು ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದನು. ಅಲ್ಲಿ ವಾಸವಾಗಿದ್ದ ಯೆಹೂದ್ಯರೆಲ್ಲರು ಅವನನ್ನು ಗೌರವಿಸುತ್ತಿದ್ದರು.
IRVKN “ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ದೈವಭಕ್ತನೂ, ಆ ಸ್ಥಳದ ಯೆಹೂದ್ಯರೆಲ್ಲರಿಂದ