Bible Versions
Bible Books

Acts 22:25 (ERVEN) Easy to Read - English

Versions

KNV   ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್‌ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
ERVKN   ಸೈನಿಕರು ಹೊಡೆಯುವುದಕ್ಕಾಗಿ ಪೌಲನನ್ನು ಕಟ್ಟುತ್ತಿರಲು ಅಲ್ಲಿದ್ದ ರೋಮ್ ಅಧಿಕಾರಿಗೆ ಪೌಲನು, “ಅಪರಾಧಿಯೆಂದು ತೀರ್ಪಾಗಿಲ್ಲದ ರೋಮ್ ಪ್ರಜೆಯೊಬ್ಬನನ್ನು ಹೊಡೆಯಲು ನಿಮಗೆ ಹಕ್ಕಿದೆಯೋ?” ಎಂದು ಕೇಳಿದನು.
IRVKN   ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us