Versions
KNV ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು.
ERVKN ಯೇಸುವಿನ ಮಾರ್ಗವನ್ನು ಯಾರು ಹಿಂಬಾಲಿಸುತ್ತಾರೋ ಅವರನ್ನು ನಾನು ಹಿಂಸಿಸಿದೆನು. ನನ್ನ ದೆಸೆಯಿಂದ ಅವರಲ್ಲಿ ಕೆಲವರು ಕೊಲ್ಲಲ್ಪಟ್ಟರು. ನಾನು ಪುರುಷರನ್ನು ಮತ್ತು ಸ್ತ್ರೀಯರನ್ನು ಬಂಧಿಸಿ ಸೆರೆಮನೆಗೆ ಹಾಕಿದೆನು.
IRVKN ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು.