Versions
KNV ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ.
ERVKN ನನ್ನೊಂದಿಗಿದ್ದ ಜನರು ನನ್ನ ಸಂಗಡ ಮಾತಾಡುತ್ತಿದ್ದ ವ್ಯಕ್ತಿಯ ಸ್ವರವನ್ನು ಕೇಳಲಿಲ್ಲ. ಆದರೆ ಅವರು ಬೆಳಕನ್ನು ನೋಡಿದರು.
IRVKN ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು, ನನ್ನ ಸಂಗಡ ಮಾತನಾಡಿದಾತನ ಶಬ್ದವನ್ನು ಕೇಳಲಿಲ್ಲ. PEPS