Versions
KNV ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.
ERVKN ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಆ ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು.
IRVKN ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; “ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ” ಎಂದು ಹೇಳಲು,