Bible Versions
Bible Books

Acts 25:15 (ERVEN) Easy to Read - English

Versions

KNV   ನಾನು ಯೆರೂಸಲೇಮಿನಲ್ಲಿದ್ದಾಗ ಪ್ರಧಾನಯಾಜಕರೂ ಯೆಹೂದ್ಯರ ಹಿರಿಯರೂ ಅವನ ವಿಷಯವಾಗಿ ನನಗೆ ತಿಳಿಸಿ ಅವನಿಗೆ ವಿರೋಧವಾಗಿ ತೀರ್ಪುಮಾಡ ಬೇಕೆಂದು ನನ್ನನ್ನು ಬೇಡಿಕೊಂಡರು.
ERVKN   ನಾನು ಜೆರುಸಲೇಮಿಗೆ ಹೋಗಿದ್ದಾಗ ಮಹಾಯಾಜಕರು ಮತ್ತು ಯೆಹೂದ್ಯ ಹಿರಿಯ ನಾಯಕರು ಅವನಿಗೆ ವಿರೋಧವಾಗಿ ದೋಷಾರೋಪಣೆ ಮಾಡಿದರು. ನಾನು ಅವನಿಗೆ ಮರಣದಂಡನೆ ವಿಧಿಸಬೇಕೆಂಬುದು ಯೆಹೂದ್ಯರ ಅಪೇಕ್ಷೆಯಾಗಿತ್ತು.
IRVKN   ನಾನು ಯೆರೂಸಲೇಮಿನಲ್ಲಿದ್ದಾಗ, ಯೆಹೂದ್ಯರ ಮುಖ್ಯಯಾಜಕರೂ, ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us