Versions
KNV ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್ನವರ
ERVKN ಆದರೆ ನಾನು, ದೋಷಾರೋಪಣೆ ಹೊರಿಸಲ್ಪಟ್ಟಿರುವ ವ್ಯಕ್ತಿಯನ್ನು ತೀರ್ಪಿಗಾಗಿ ಬೇರೆಯವರಿಗೆ ಒಪ್ಪಿಸುವುದು ರೋಮ್ನವರ ಪದ್ಧತಿಯಲ್ಲ. ಮೊದಲನೆಯದಾಗಿ, ಅವನು ತನ್ನ ಮೇಲೆ ದೋಷಾರೋಪಣೆ ಮಾಡುತ್ತಿರವವರನ್ನು ಮುಖಾಮುಖಿಯಾಗಿ ಸಂಧಿಸಿ ಅವರ ದೋಷಾರೋಪಣೆಗಳಿಗೆ ವಿರೋಧವಾಗಿ ತನ್ನನ್ನು ಪ್ರತಿಪಾದಿಸಿಕೊಳ್ಳಲು ಅವಕಾಶ ಕೊಡಲೇಬೇಕು؆ ಎಂದು ಹೇಳಿದೆನು.
IRVKN “ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.