Versions
KNV ಆದಕಾರಣ ನಿಮ್ಮಲ್ಲಿ ಸಾಮರ್ಥ್ಯವುಳ್ಳವರು ನನ್ನೊಂ ದಿಗೆ ಬಂದು ಅವನಲ್ಲಿ ದುಷ್ಟತನವೇನಾದರೂ ಇದ್ದರೆ ಅವನ ಮೇಲೆ ತಪ್ಪು ಹೊರಿಸಲಿ ಎಂದು ಅವನು ಹೇಳಿದನು.
ERVKN ನಿಮ್ಮ ನಾಯಕರಲ್ಲಿ ಕೆಲವರು ನನ್ನೊಂದಿಗೆ ಬರಲಿ. ಅವನು ನಿಜವಾಗಿಯೂ ಅಪರಾಧ ಮಾಡಿದ್ದರೆ ಅವನ ಮೇಲೆ ಸೆಜರೇಯದಲ್ಲೇ ಅವರು ದೋಷಾರೋಪಣೆ ಮಾಡಲಿ” ಎಂದು ಉತ್ತರಕೊಟ್ಟನು.
IRVKN ಆದಕಾರಣ ನಿಮ್ಮಲ್ಲಿ ಪ್ರಮುಖರು, ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅಪವಾದ ಏನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು ಹೇಳಿದನು. PEPS