Bible Versions
Bible Books

Acts 27:10 (ERVEN) Easy to Read - English

Versions

KNV   ಅಯ್ಯಗಳಿರಾ, ಸಮುದ್ರ ಪ್ರಯಾಣವು ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೆ ಕೇಡನ್ನೂ ದೊಡ್ಡ ನಷ್ಟವನ್ನೂ ಉಂಟುಮಾಡುವಂತದ್ದಾಗಿದೆ ಎಂದು ನನಗೆ ತೋರು ತ್ತದೆ.
ERVKN   ಆದ್ದರಿಂದ ಪೌಲನು ಅವರಿಗೆ, “ಜನರೇ, ಪ್ರಯಾಣದಲ್ಲಿ ನಮಗೆ ಬಹಳ ತೊಂದರೆಯಿದೆ ಎಂದು ನನಗೆ ತೋರುತ್ತದೆ. ಹಡಗು ಮತ್ತು ಹಡಗಿನಲ್ಲಿರುವ ವಸ್ತುಗಳು ನಾಶವಾಗುತ್ತವೆ. ನಮ್ಮ ಪ್ರಾಣಗಳು ಸಹ ನಷ್ಟವಾಗಬಹುದು!” ಎಂದು ಎಚ್ಚರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us