Bible Versions
Bible Books

Acts 27:16 (ERVEN) Easy to Read - English

Versions

KNV   ನಾವು ಕ್ಲೌಡವೆಂಬ ಒಂದು ದ್ವೀಪದ ಮರೆಯಲ್ಲಿ ಹೋಗುತ್ತಿ ದ್ದದರಿಂದ ದೋಣಿಯನ್ನು ಭದ್ರಮಾಡಿಕೊಳ್ಳುವದು ನಮಗೆ ಬಹಳ ಪ್ರಯಾಸವಾಗಿತ್ತು.
ERVKN   ನಾವು ؅ಕಾವ್ದ؆ ಎಂಬ ಚಿಕ್ಕ ದ್ವೀಪದ ಮರೆಯಲ್ಲಿ ಹಾದುಹೋದೆವು. ಆಗ ನಾವು ಹಡಗಿನಲ್ಲಿದ್ದ ಚಿಕ್ಕ ದೋಣಿಯನ್ನು ಒಳಗೆ ತೆಗೆದುಕೊಳ್ಳಲು ಸಾಧ್ಯವಾಯಿತು. ಆದರೂ ಕೆಲಸ ಬಹಳ ಪ್ರಯಾಸಕರವಾಗಿತ್ತು.
IRVKN   ಕ್ಲೌಡ ಎಂಬ ಒಂದು ಪುಟ್ಟ ದ್ವೀಪದ ಸಮೀಪಕ್ಕೆ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳುವುದು ಸಾಧ್ಯವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us