Versions
KNV ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.
ERVKN ಕೈದಿಗಳಲ್ಲಿ ಯಾರೂ ಈಜಿಕೊಂಡು ಹೋಗಿ ತಪ್ಪಿಸಿಕೊಳ್ಳಬಾರದೆಂದು ಸೈನಿಕರು ಕೈದಿಗಳನ್ನು ಕೊಲ್ಲಲು ನಿರ್ಧರಿಸಿದರು.
IRVKN ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು.