Bible Versions
Bible Books

Acts 3:13 (ERVEN) Easy to Read - English

Versions

KNV   ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
ERVKN   ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us