Versions
KNV ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
ERVKN ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು.
IRVKN ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.