Bible Versions
Bible Books

Acts 6:12 (ERVEN) Easy to Read - English

Versions

KNV   ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
ERVKN   ಹೀಗೆ ಯೆಹೂದ್ಯರು ಜನರನ್ನೂ ಯೆಹೂದ್ಯರ ಹಿರಿಯನಾಯಕರನ್ನೂ ಧರ್ಮೋಪದೇಶಕರನ್ನೂ ಗಲಿಬಿಲಿಗೊಳಿಸಿದರು. ಅವರು ಬಹು ಸಿಟ್ಟಿನಿಂದ ಬಂದು ಸ್ತೆಫನನನ್ನು ಬಂಧಿಸಿ ಯೆಹೂದ್ಯನಾಯಕರ ಸಭೆಗೆ ಕೊಂಡೊಯ್ದರು.
IRVKN   ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us