Bible Versions
Bible Books

Acts 8:14 (ERVEN) Easy to Read - English

Versions

KNV   ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
ERVKN   ಅಪೊಸ್ತಲರು ಇನ್ನೂ ಜೆರುಸಲೇಮಿನಲ್ಲಿದ್ದರು. ಸಮಾರ್ಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಅಪೊಸ್ತಲರು ಪೇತ್ರ ಮತ್ತು ಯೋಹಾನರನ್ನು ಸಮಾರ್ಯದ ಜನರ ಬಳಿಗೆ ಕಳುಹಿಸಿದರು.
IRVKN   ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us