Versions
KNV ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು
ERVKN ಆದ್ದರಿಂದ ಫಿಲಿಪ್ಪನು ಸಿದ್ಧನಾಗಿ ಹೊರಟನು. ಇಥಿಯೋಪಿಯಾದ ಒಬ್ಬನನ್ನು ಅವನು ದಾರಿಯಲ್ಲಿ ಕಂಡನು. ಈ ಮನುಷ್ಯನು ನಪುಂಸಕನಾಗಿದ್ದನು. ಇಥಿಯೋಪಿಯದ ರಾಣಿಯಾದ ಕಂದಾಕೆಯ ಆಸ್ಥಾನದಲ್ಲಿ ಇವನು ಮುಖ್ಯಾಧಿಕಾರಿಯಾಗಿದ್ದನು. ಹಣವನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿ ಇವನದೇ ಆಗಿತ್ತು. ಈ ಮನುಷ್ಯನು ಆರಾಧನೆಗಾಗಿ ಜೆರುಸಲೇಮಿಗೆ ಹೋಗಿದ್ದನು.
IRVKN ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.