Versions
KNV ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.
ERVKN ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು.
IRVKN ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.