Bible Versions
Bible Books

Amos 2:14 (ERVEN) Easy to Read - English

Versions

KNV   ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
ERVKN   ಯಾರೂ ತಪ್ಪಿಸಿಕೊಳ್ಳಲಾರರು. ಅತಿ ವೇಗವಾದ ಓಟಗಾರರೂ ತಪ್ಪಿಸಿಕೊಳ್ಳಲಾರರು. ಬಲಶಾಲಿಗಳಿಗೂ ಶಕ್ತಿ ಸಾಲದು. ಸಿಪಾಯಿಗಳಿಗೂ ತಮ್ಮನ್ನು ಕಾಪಾಡಿಕೊಳ್ಳಲಾಗದು.
IRVKN   ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು.
ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು.
ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us