Bible Versions
Bible Books

Amos 3:11 (ERVEN) Easy to Read - English

Versions

KNV   ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು.
ERVKN   ಆದುದರಿಂದ ಯೆಹೋವನು ಹೇಳುವದೇನಂದರೆ, “ಆ ದೇಶಕ್ಕೆ ಒಬ್ಬ ಶತ್ರುವು ಬರುವನು. ಅವನು ನಿಮ್ಮ ಬಲವನ್ನೇ ಮುರಿಯುವನು. ನೀವು ಉನ್ನತ ಬುರುಜುಗಳಲ್ಲಿ ಅಡಿಗಿಸಿಟ್ಟಿದ್ದ ವಸ್ತುಗಳನ್ನು ಕಿತ್ತುಕೊಳ್ಳುವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us