Bible Versions
Bible Books

Amos 3:12 (ERVEN) Easy to Read - English

Versions

KNV   ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು.
ERVKN   ಯೆಹೋವನು ಹೇಳುವುದೇನಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಕುರಿ ಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೊ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us