Bible Versions
Bible Books

Amos 3:14 (ERVEN) Easy to Read - English

Versions

KNV   ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.
ERVKN   ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನೂ ನಾನು ನಾಶಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲ್ಪಟ್ಟು ನೆಲದ ಮೇಲೆ ಬೀಳುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us