Versions
KNV ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
ERVKN “ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದುದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”