Versions
KNV ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
ERVKN ಯೆಹೋವನ ನ್ಯಾಯತೀರ್ಪಿನ ದಿವಸವು ಬೆಳಕಿನ ದಿವಸವಾಗಿರದೆ ಕತ್ತಲೆಯ ದಿವಸವಾಗಿರುವುದು; ಬೆಳಕಿನ ಮಿಣಕೂ ಇಲ್ಲದ ಅಂಧಕಾರದ ದಿನವಾಗಿರುವುದು.
IRVKN ಯೆಹೋವನ ದಿನವು ಬೆಳಕಲ್ಲ; ಕತ್ತಲೆಯೇ!
ಯಾವ ಪ್ರಕಾಶ ಇಲ್ಲದ ಗಾಢಾಂಧಕಾರವೇ!