Versions
KNV ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
ERVKN ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನ ಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ.
IRVKN ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ,
ನಾನು ಅದನ್ನು ಸ್ವೀಕರಿಸುವುದಿಲ್ಲ,
ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.