Versions
KNV ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
ERVKN ಅಂದವಾದ ಪಾತ್ರೆಗಳಲ್ಲಿ ದ್ರಾಕ್ಷಾರಸ ಕುಡಿಯುವಿರಿ. ಉತ್ತಮವಾದ ಸುಗಂಧತೈಲವನ್ನು ಉಪಯೋಗಿಸುವಿರಿ. ಯೋಸೇಫನ ಕುಟುಂಬದ ನಾಶನದ ಬಗ್ಗೆಯೂ ನೀವು ಬೇಸರಗೊಳ್ಳಲಿಲ್ಲ.