Bible Versions
Bible Books

Amos 7:1 (ERVEN) Easy to Read - English

Versions

KNV   ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
ERVKN   ಯೆಹೋವನು ನನಗೆ ಇದನ್ನು ತೋರಿಸಿದನು: ಎರಡನೇ ಬೆಳೆಯು ಬೆಳೆಯಲಾರಂಭಿಸಿದ ಕಾಲದಲ್ಲಿ ಆತನು ಮಿಡಿತೆಗಳನ್ನು ತಯಾರುಮಾಡುತ್ತಿದ್ದನು. ಅರಸನು ಮೊದಲನೇ ಬೆಳೆಯನ್ನು ರಾಶಿಮಾಡಿಸಿಕೊಂಡು ಹೋದ ನಂತರದ ಬೆಳೆ ಇದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us