Bible Versions
Bible Books

Amos 7:11 (ERVEN) Easy to Read - English

Versions

KNV   ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು.
ERVKN   ಅಮೋಸನು, ‘ಯಾರೊಬ್ಬಾಮನು ಕತ್ತಿಯಿಂದ ಸಂಹರಿಸಲ್ಪಡುವನು ಮತ್ತು ಇಸ್ರೇಲಿನ ಜನರು ಸೆರೆಹಿಡಿಯಲ್ಪಟ್ಟವರಾಗಿ ಪರದೇಶಕ್ಕೆ ಒಯ್ಯಲ್ಪಡುವರು” ಎಂದು ಹೇಳಿದ್ದಾನೆ.
IRVKN   ಅದಕ್ಕೆ ಆಮೋಸನು,
“ಯಾರೊಬ್ಬಾಮನು ಖಡ್ಗದಿಂದ ಹತನಾಗುವನು.
ಇಸ್ರಾಯೇಲರು ಖಂಡಿತವಾಗಿ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರು” ಎಂದು ಹೇಳಿಕಳುಹಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us